ಮುಖ್ಯ ಪುಟ

ವಿಕಿಪೀಡಿಯಕ್ಕೆ ಸ್ವಾಗತ!

ಕನ್ನಡ ವಿಕಿಪೀಡಿಯ ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ

ಈ ವಿಶ್ವಕೋಶ ಬಹು ಭಾಷೆಗಳಲ್ಲಿ ಲಭ್ಯವಿದೆ. ಪ್ರಸ್ತುತ ಕನ್ನಡ ಆವೃತ್ತಿಯು ೨೮,೨೩೨ ವಿಷಯಗಳ ಕುರಿತಾದ ಪುಟಗಳನ್ನು ಹೊಂದಿದೆ.


ವಿಶೇಷ ಸೂಚನೆ: ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲಿ ಮಾತ್ರ ಬರೆಯಿರಿ.

ವಿಶೇಷ ಲೇಖನ

ಕನ್ನಡ ಅಕ್ಷರಮಾಲೆ 'ಅ'
ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ. ಇದನ್ನು ಸ್ವರಗಳು, ಅನುಸ್ವಾರ, ವಿಸರ್ಗ, ವ್ಯಂಜನಗಳು, ಅವರ್ಗೀಯ ವ್ಯಂಜನಗಳೆಂದು ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದು ಕರೆಯಲಾಗುತ್ತದೆ. ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ್ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ.

ನಮ್ಮ ಹೊಸ ಲೇಖನಗಳಿಂದ...


ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:

  • ಶಶಿಕುಮಾರ್ (ನಟ) (ಜನನ ೨ ಡಿಸೆಂಬರ್ ೧೯೬೫) ಕನ್ನಡ ಚಲನಚಿತ್ರ ನಟ ಮತ್ತು ರಾಜಕಾರಣಿ. ತಮ್ಮ ಚಲನಚಿತ್ರ ಬದುಕಿನ ಉಚ್ಛ್ರಾಯ ಕಾಲದಲ್ಲಿ ಕನ್ನಡ ಚಿತ್ರರಂಗದ ಅತ್ಯಂತ ಸುಂದರವಾದ ನಟರಲ್ಲಿ ಒಬ್ಬರನ್ನಾಗಿ ಶಶಿಕುಮಾರ್ ಅವರನ್ನು ಪರಿಗಣಿಸಲಾಗುತ್ತದೆ(ಚಿತ್ರಿತ).
  • ಕಪ್ಪು ಶಿಲೀಂಧ್ರ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
  • ಅಭಿನಂದನ್ ವರ್ಧಮಾನ್ ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ.
  • ಕೊವ್ಯಾಕ್ಸಿನ್ (ಅಧೀಕೃತ ಹೆಸರು ಬಿಬಿವಿ೧೫೨) ಕೊರೊನಾ ವೈರಸ್ ಖಾಯಿಲೆಯ ಉಪಶಮನಕ್ಕಾಗಿ ನೀಡಲಾಗುವ ಒಂದು ಲಸಿಕೆ. ಇದನ್ನು, ನಿಷ್ಕ್ರಿಯಗೊಳಿಸಿದ ವೈರಸ್ಸಿನ ಸಹಾಯದಿಂದ ತಯಾರಿಸಲಾಗಿದ್ದು, ಭಾರತ್ ಬಯೋಟೆಕ್ ಸಂಸ್ಥೆಯು, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ.
  • ಸಿಗಡಿ ಕೃಷಿ ಯು ಮನುಷ್ಯನ ಅಹಾರಕ್ಕಾಗಿ, ಜಲಚರಗಳನ್ನು ಸಾಕುವ ಉದ್ಯಮವಾಗಿದೆ. ಸಿಗಡಿ ಕೃಷಿಯು ಆಗ್ನೇಯ ಏಷಿಯಾದಲ್ಲಿ ಸಾಂಪ್ರದಾಯಿಕ ಸಣ್ಣ ಪ್ರಮಾಣದ ಉದ್ದಿಮೆಯಾಗಿ ಆರಂಭವಾಗಿ, ಇಂದು ಜಾಗತಿಕ ಉದ್ದಿಮೆಯೆನ್ನುವ ಮಟ್ಟಕ್ಕೆ ಬೆಳೆದಿದೆ.

ಸುದ್ದಿಯಲ್ಲಿ

SRH fans while an ipl match.jpg
  • ಮೇ ೩೦: ೧೫ನೆ ಐಪಿಲ್ ಕ್ರಿಕೆಟ್ ಟೂರ್ನಿ ಪ್ರಶಸ್ತಿ ಗೆದ್ದ ಗುಜರಾತ್ ಟೈಟನ್ ತಂಡ[೧]
  • ಮೇ ೩೦: ನಾಪತ್ತೆಯಾಗಿದ್ದ ನೇಪಾಳ ಏರ್‌ಲೈನ್ ವಿಮಾನದ ಅವಶೇಷಗಳು ಪತ್ತೆ[೨]
  • ಮೇ ೩೦: ಮುಂದಿನ ವರ್ಷದಿಂದ ಶಾಲಾ-ಕಾಲೇಜುಗಳಲ್ಲಿ ಯೋಗಾಭ್ಯಾಸ ತರಗತಿಗಳು ಆರಂಭ- ಕರ್ನಾಟಕ ಮುಖ್ಯಮಂತ್ರಿ[೩]
  • ಮೇ ೩೦: ೭೬ಒ.೪೨ ಟನ್ನಿಗೆ ಏರಿದ ಭಾರತದ ಚಿನ್ನ ಮೀಸಲು.[೪]

  • ಭಾರತ ಸರ್ಕಾರದ ಕೋವಿಡ್-19 ಅಧಿಕೃತ ಜಾಲತಾಣ
  • ಕರ್ನಾಟಕ ಸರ್ಕಾರದ ಕೋವಿಡ್-19 ಅಧಿಕೃತ ಜಾಲತಾಣ

ಈ ತಿಂಗಳ ಪ್ರಮುಖ ದಿನಗಳು

ಮಧುಮೇಹದ ಯುನಿವರ್ಸಲ್ ನೀಲಿ ವಲಯ ಚಿಹ್ನೆ


ವಿಕಿಪೀಡಿಯ ಪರ್ಯಟನೆ
Map karnataka flag.JPGಕರ್ನಾಟಕ ಮತ್ತು ಕನ್ನಡ

ಜಿಲ್ಲೆಗಳುತಾಲ್ಲೂಕುಗಳುಪ್ರಮುಖ ಸ್ಥಳಗಳುಇತಿಹಾಸಮುಖ್ಯಮಂತ್ರಿಗಳುಪ್ರಸಿದ್ಧ ವ್ಯಕ್ತಿಗಳುಬೆಂಗಳೂರುಕನ್ನಡ ವ್ಯಾಕರಣಕನ್ನಡ ಪತ್ರಿಕೆಗಳು

Nuvola filesystems www.pngಭೂಗೋಳ

ಭೂಗೋಳಖಂಡಗಳುದೇಶಗಳುನಗರಗಳುಜಲಸಮೂಹಗಳುಪರ್ವತಶ್ರೇಣಿಗಳುಮರುಭೂಮಿಗಳುಭೂಗೋಳ ಶಾಸ್ತ್ರಸೌರಮಂಡಲಖಗೋಳಶಾಸ್ತ್ರ

Nuvola apps kcoloredit.pngಕಲೆ ಮತ್ತು ಸಂಸ್ಕೃತಿ

ಸಂಸ್ಕೃತಿಭಾಷೆಗಳುಸಾಹಿತ್ಯಸಾಹಿತಿಗಳುಸಂಗೀತಸಂಗೀತಗಾರರುಧರ್ಮಜಾನಪದಹಬ್ಬಗಳುಕ್ರೀಡೆಪ್ರವಾಸೋದ್ಯಮರಂಗಭೂಮಿಚಿತ್ರರಂಗಪ್ರಾಚ್ಯ ಸಂಶೋಧಕರು

Nuvola apps kdmconfig.pngಜನ - ಜೀವನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರುನೊಬೆಲ್ ಪ್ರಶಸ್ತಿ ಪುರಸ್ಕೃತರುಸ್ವಾತಂತ್ರ್ಯ ಹೋರಾಟಗಾರರುಭಾರತ ರತ್ನ ಪುರಸ್ಕೃತರುಜ್ಞಾನಪೀಠ ಪ್ರಶಸ್ತಿ ಪುರಸ್ಕೃತರುಉದ್ಯಮಿಗಳು ಉದ್ಯಮಗಳು

Nuvola apps kworldclock.pngಇತಿಹಾಸ

ಇತಿಹಾಸಐತಿಹಾಸಿಕ ಸ್ಥಳಗಳು-ಸ್ಮಾರಕಗಳುವಿಶ್ವ ಪರಂಪರೆಯ ತಾಣಗಳುಭಾರತದ ಇತಿಹಾಸಕಾಲ

Nuvola apps kalzium.pngವಿಜ್ಞಾನ ಮತ್ತು ತಂತ್ರಜ್ಞಾನ

ವಿಜ್ಞಾನತಂತ್ರಜ್ಞಾನತಂತ್ರಜ್ಞರುವಿಜ್ಞಾನಿಗಳುಖಗೋಳಶಾಸ್ತ್ರಜೀವಶಾಸ್ತ್ರರಸಾಯನಶಾಸ್ತ್ರಭೂಶಾಸ್ತ್ರಭೌತಶಾಸ್ತ್ರಗಣಿತ

ReligiousSymbolsIndian.PNGಧರ್ಮ ಮತ್ತು ಆಧ್ಯಾತ್ಮಿಕತೆ

ಧರ್ಮಆಧ್ಯಾತ್ಮಹಿಂದೂ ಧರ್ಮಜೈನ ಧರ್ಮಬೌದ್ಧ ಧರ್ಮಇಸ್ಲಾಂ ಧರ್ಮಕ್ರೈಸ್ತ ಧರ್ಮಯಹೂದಿ ಧರ್ಮಸಿಖ್ ಧರ್ಮಧಾರ್ಮಿಕ ಗ್ರಂಥಗಳುಪುರಾಣ

Nuvola filesystems folder home.pngಸಮಾಜ ಮತ್ತು ರಾಜಕೀಯ

ಸಮಾಜರಾಜಕೀಯಶಿಕ್ಷಣಭಾರತದ ರಾಷ್ಟ್ರಪತಿಗಳುಭಾರತದ ಪ್ರಧಾನ ಮಂತ್ರಿಗಳುಸಮಾಜಸೇವಕರುಭಯೋತ್ಪಾದನೆ

Exquisite-xine.pngಕನ್ನಡ ಸಿನೆಮಾ

ಚಲನಚಿತ್ರಗಳುನಿರ್ದೇಶಕರುನಟರುನಟಿಯರುನಿರ್ಮಾಪಕರುಚಿತ್ರ ಸಂಗೀತಚಿತ್ರಸಾಹಿತಿಗಳು

Applications-games.svgಮನೋರಂಜನೆ ಮತ್ತು ಕ್ರೀಡೆ

ಕ್ರೀಡೆಕ್ರೀಡಾಪಟುಗಳುಕ್ರೀಡಾ ಪ್ರಶಸ್ತಿಗಳುಕ್ರಿಕೆಟ್ಟೆನ್ನಿಸ್ಪ್ರವಾಸದೂರದರ್ಶನ


Emblem of India.svgಭಾರತದ ಇತರ ನುಡಿಗಳಲ್ಲಿ ವಿಕಿಪೀಡಿಯ


ವಿಕಿಪೀಡಿಯ ಬಳಗದ ಇತರ ಯೋಜನೆಗಳು:
ಮೆಟಾ-ವಿಕಿ 
ಪ್ರಾಜೆಕ್ಟ್ ಸಂಯೋಜನೆ 
ವಿಕಿಮೀಡಿಯ ಕಾಮನ್ಸ್ 
ಮೀಡಿಯಾ ಕಣಜ 
ವಿಕ್ಷನರಿ 
ಶಬ್ದಕೋಶ 
ವಿಕಿ ಬುಕ್ಸ್ 
ಪುಸ್ತಕಗಳು 
ವಿಕಿ ಸೋರ್ಸ್ 
ಮುಕ್ತ ಸಾಹಿತ್ಯ 
ವಿಕಿ ಕೋಟ್ 
ಉಕ್ತಿಗಳು 
ವಿಕಿ ನ್ಯೂಸ್
ಸುದ್ದಿ
ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ

ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಹೋಸ್ಟ್ ಮಾಡಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದೇಣಿಗೆ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ(ಆಂಗ್ಲ ಭಾಷೆಯಲ್ಲಿ).


ಭಾಷೆ
🔥 Top keywords: ಸೃಜನ್ ಲೋಕೇಶ್ಕುವೆಂಪುಮುಖ್ಯ ಪುಟವಿಶೇಷ:Searchದಶಾವತಾರಮೊದಲನೆಯ ಕೆಂಪೇಗೌಡದ.ರಾ.ಬೇಂದ್ರೆಜೈಜಗದೀಶ್ಅವತಾರಭಾರತದ ರಾಷ್ಟ್ರಪತಿಗಳ ಪಟ್ಟಿಬಸವೇಶ್ವರಶಿವರಾಮ ಕಾರಂತಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಚಂದ್ರಶೇಖರ ಕಂಬಾರಬಿ. ಆರ್. ಅಂಬೇಡ್ಕರ್ಮಾಸ್ತಿ ವೆಂಕಟೇಶ ಅಯ್ಯಂಗಾರ್ವಿನಾಯಕ ಕೃಷ್ಣ ಗೋಕಾಕಮಹಾತ್ಮ ಗಾಂಧಿಎ.ಪಿ.ಜೆ.ಅಬ್ದುಲ್ ಕಲಾಂಜಿ.ಎಸ್.ಶಿವರುದ್ರಪ್ಪಗಿರೀಶ್ ಕಾರ್ನಾಡ್ಯು.ಆರ್.ಅನಂತಮೂರ್ತಿಕರ್ನಾಟಕಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬುದ್ಧಗೌತಮ ಬುದ್ಧಭಾರತದ ಸಂವಿಧಾನರಾಮಾಯಣಬಾಬು ರಾಜೇಂದ್ರ ಪ್ರಸಾದ್ಹೊಯ್ಸಳಗೋವಿಂದ ಪೈಚನ್ನವೀರ ಕಣವಿಗುಡಿಸಲು ಕೈಗಾರಿಕೆಗಳುಜ್ಞಾನಪೀಠ ಪ್ರಶಸ್ತಿಕಡಲೆಸರ್ವೆಪಲ್ಲಿ ರಾಧಾಕೃಷ್ಣನ್ಭಾರತಕನ್ನಡ ಸಾಹಿತ್ಯಪುರಂದರದಾಸ

ಮುಖ್ಯ ಪುಟ

ವಿಕಿಪೀಡಿಯಕ್ಕೆ ಸ್ವಾಗತ!